NEWSನಮ್ಮಜಿಲ್ಲೆರಾಜಕೀಯ

ಚುನಾವಣೆ ಮೀಸಲಾತಿ: ಹಿಂದುಳಿದ ವರ್ಗಗಳಿಗೆ ಅನ್ಯಾಯ -ಕಾಂಗ್ರೆಸ್ ಯುವ ಮುಖಂಡರ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಹಿಂದುಳಿದ ವರ್ಗಗಳಿಗೆ ತುಂಬಾ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಹನಮಂತ ಪೂಜಾರಿ ಹಾಗೂ ಸುರೇಶ ಬಿರಾದಾರ ರಾಜ್ಯ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ಒಟ್ಟು ಒಂಬತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದು ಅದರಲ್ಲಿ ಆರೂ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಎರಡು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ. ಆದರೇ ಒಂದೂ ಸ್ಥಾನವನ್ನು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಿಟ್ಟಿಲ್ಲ.

ಆದ್ದರಿಂದ ತಕ್ಷಣವೇ ಆಯೋಗ ಇದರ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇನ್ನೊಮ್ಮೆ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...