CrimeNEWSದೇಶ-ವಿದೇಶಸಿನಿಪಥ

ಬಾಲಿವುಡ್ ನಟ ದಿಲೀಪ್ ಕುಮಾರ್ ವಿಧಿವಶ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ (98) ಅವರು ಇಂದು ಮುಂಜಾನಿ ನಿಧನ ಹೊಂದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಡಿಸೆಂಬರ್ 11, 1922ರಲ್ಲಿ ಪೇಶಾವರದಲ್ಲಿ ಜನಿಸಿದ್ದರು. ದಿಲೀಪ್ ಕುಮಾರ್ ಅವರ ಮೂಲ ಹೆಸರು ಮೊಹಮ್ಮದ್ ಯೂಸೂಪ್ ಖಾನ್. ರಾಜ್ ಕಪೂರ್ ಅವರ ಸಮಕಾಲೀನರವರಾಗಿದ್ದರು.

ಬಣ್ಣದ ಲೋಕಕ್ಕೆ ದಿಲೀಪ್ ಕುಮಾರ್ ಹೆಸರಿನಿಂದ ಎಂಟ್ರಿ ಪಡೆದುಕೊಂಡಿದ್ದರು. 22ನೇ ವಯಸ್ಸಿನಲ್ಲಿ ಬಣ್ಣ ಹೆಚ್ಚಿದ ದಿಲೀಪ್ ಕುಮಾರ್ ಅವರ ಮೊದಲ ಚಿತ್ರ ‘ಜ್ವಾರಾ ಭಾಟ’ 1944ರಲ್ಲಿ ತೆರೆಕಂಡಿತ್ತು.

ಐದು ದಶಕದಲ್ಲಿ  60ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳ ಸಂಖ್ಯೆ ಹೆಚ್ಚಾಗೋದು ಮುಖ್ಯ ಅಲ್ಲ. ಚಿತ್ರದ ಕಥೆ ಚೆನ್ನಾಗಿರಬೇಕೆಂದು ಹಲವು ಆಫರ್ ಗಳನ್ನು ದಿಲೀಪ್ ಕುಮಾರ್ ರಿಜೆಕ್ಟ್ ಮಾಡುತ್ತಿದ್ದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ