NEWSದೇಶ-ವಿದೇಶರಾಜಕೀಯ

43 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಸಂಪುಟ ಪುನರ್ ರಚನೆಯಲ್ಲಿ 11 ಸಚಿವರಿಗೆ ಕೊಕ್ ನೀಡಲಾಗಿದ್ದು, ಹೊಸದಾಗಿ 43 ಹೊಸ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಹೆಚ್ಚಿನ ಸಂಖ್ಯೆಯ ಎಸ್ ಸಿ, ಎಸ್‌ಟಿ ಪ್ರತಿನಿಧಿಸುವ ಸಂಸದರು ಸೇರಿದಂತೆ 43 ಹೊಸ ಸದಸ್ಯರು ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಪುಟ ಸೇರುತ್ತಿದ್ದಾರೆ.

ಸಂಪುಟ ಪುನರ್ ರಚನೆ ನಂತರ ಪರಿಶಿಷ್ಟ ಸಮುದಾಯದಿಂದ 12 ಸದಸ್ಯರು ಮತ್ತು ಪರಿಶಿಷ್ಟ ಪಂಗಡದಿಂದ 8 ಸದಸ್ಯರು ಸಂಪುಟ ಸೇರುತ್ತಿದ್ದಾರೆ.

ಡಿ.ವಿ.ಸದಾನಂದ ಗೌಡ, ಡಾ. ಹರ್ಷವರ್ಧನ್, ರಾವು ಸಾಹೇಬ್ ದಾನ್ವೆ ಪಾಟೀಲ್, ಬಾಬುಲ್ ಸುಪ್ರಿಯೋ, ಪ್ರತಾಪ್ ಸಾರಂಗಿ, ರಮೇಶ್ ಪೋಖ್ರಿಯಾಲ್, ದೇಬಾಶ್ರೀ ಚೌಧುರಿ, ಸಂತೋಷ್ ಗಂಗ್ವಾರ್, ತಾವರ್ ಚಂದ್ ಗೆಹ್ಲೋಟ್, ಸಂಜಯ್ ಶಮರಾವ್ ಧೋತ್ರೆ ಮತ್ತು ರತ್ತನ್ ಲಾಲ್ ಕಟಾರಿಯಾ ಸೇರಿದಂತೆ 11 ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...