NEWSನಮ್ಮರಾಜ್ಯರಾಜಕೀಯ

ನಿರ್ಗಮನದ ಹಾದಿಯಲ್ಲಿರುವ ಸಿಎಂಗೆ ಮಾಹಿತಿ ನೀಡುವಲ್ಲಿ ಅಧಿಕಾರಿಗಳು ತಾತ್ಸಾರ ತೋರಿದ್ದಾರೆನೋ!: ಕಾಂಗ್ರೆಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಎಂ ಸಹಿತ ಬಿಜೆಪಿ ಸಚಿವರು ಮಳೆಯಿಂದ ರಾಜ್ಯದಲ್ಲಿ ಒಂದೂ ಸಾವು ನೋವು ಸಂಭವಿಸಿಲ್ಲ ಎಂದಿದ್ದರು.

ಗೋಡೆ ಕುಸಿತದಿಂದ ಹಾಗೂ ಮಳೆಯಲ್ಲಿ ಕೊಚ್ಚಿಹೋಗಿ ಹಲವು ಸಾವುಗಳ ವರದಿಯಾಗಿದೆ.

ನಿರ್ಗಮನದ ಹಾದಿಯಲ್ಲಿರುವ ಸಿಎಂಗೆ ಮಾಹಿತಿ ನೀಡುವಲ್ಲಿ ಅಧಿಕಾರಿಗಳು ತಾತ್ಸಾರ ತೋರಿದ್ದಾರೆನೋ!

ಯಡಿಯೂರಪ್ಪ ಅವರೇ, ಸಮರ್ಪಕ ವರದಿ ಪಡೆದು ಪರಿಹಾರ ಬಿಡುಗಡೆಗೆ ಮಾಡಿ ಎಂದು ರಾಜ್ಯ ಕಾಂಗ್ರೆಸ್‌ ಟ್ವೀಟ್‌ ಮೂಲಕ ತರಾಟೆಗೆ ತೆಗೆದುಕೊಂಡಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ