CrimeNEWSನಮ್ಮಜಿಲ್ಲೆ

ವ್ಯಕ್ತಿ ಅನುಮಾನಾಸ್ಪದ ಸಾವು: ತನಿಖೆಗೆ ತಂದೆ ಒತ್ತಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು: ಮನೆಯ ಕಾಂಪೌಂಡ್‌ನಿಂದ ಬಿದ್ದು ವ್ಯಕ್ತಿ ಮೃತಪಟ್ಟಿದ್ದು, ಇದು ಅನುಮಾನಾಸ್ಪದ ಸಾವು ಎಂದು ಆತನ ತಂದೆ ಠಾಣೆಗೆ ದೂರು ನೀಡಿದ್ದಾರೆ.

ನಗರದ ಕೆಂಪೇಗೌಡ ಬಡಾವಣೆಯ ನಿವಾಸಿ, ರಾಘವೇಂದ್ರ (42) ಮನೆಯ ಕಾಂಪೌಂಡ್‌ನಿಂದ ಬಿದ್ದು ಮೃತಪಟ್ಟವರು.

ಈ ಘಟನೆ ವೇಳೆ ತಂದೆ ರಾಮಚಂದ್ರ ಜಮೀನಿಗೆ ಹೋಗಿದ್ದು ಮನೆಗೆ ಬಂದಾಗ ಮಗನ ಸಾವು ಕಂಡು ಇದು ಅನುಮಾನಾಸ್ಪದ ಸಾವು. ತನಿಖೆ ನಡೆಸಬೇಕು ಎಂದು ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ನಂಜನಗೂಡಿನಲ್ಲೇ ಇದ್ದ ಎಸ್‌ಪಿ ಚೇತನ್, ಡಿವೈಎಸ್‌ಪಿ ಗೋವಿಂದರಾಜು, ಸಿಪಿಐ ಲಕ್ಷ್ಮೀಕಾಂತ ತಳವಾರ, ಎಸ್‌ಐ ವಿಜುಂರಾಜ್ ಸ್ಥಳ ಪರೀಕ್ಷೆ ನಡೆಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ