NEWSಆರೋಗ್ಯನಮ್ಮರಾಜ್ಯರಾಜಕೀಯ

ಜನರಿಗೆ ತೊಂದರೆಯಾಗಬಾರದು, ಕೊರೊನಾವೂ ಹರಡಬಾರದು : ಸಿಎಂ ಬೊಮ್ಮಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವಿಶ್ವಮಾರಿ ರಾಜ್ಯದಲ್ಲಿ ಹೆಚ್ಚಾಗು ಸುಳಿವು ಸಿಕ್ಕಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ, ತಜ್ಞರ ಸಲಹೆ ಪಡೆದುಕೊಂಡು, ವೈಜ್ಞಾನಿಕವಾಗಿ ಚರ್ಚಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಜನರಿಗೆ, ಜನರ ಬದುಕಿಗೆ ತೊಂದರೆಯಾಗಬಾರದು, ಹಾಗೆಯೇ ಕೊರೊನಾ ಹರಡಬಾರದು ಎನ್ನುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ವಿವರಿಸಿದರು.

ಆ.15 ನಂತರ ಲಾಕ್ ಡೌನ್ ಜಾರಿಗೆ ಸರ್ಕಾರ ಚಿಂತನೆ : ಇಂದು ನಿರ್ಧಾರ ಸಾಧ್ಯತೆ

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ