NEWSನಮ್ಮರಾಜ್ಯರಾಜಕೀಯ

ಸದ್ಯಕ್ಕೆ ಬಸ್‌ ಪ್ರಯಾಣದರ ಏರಿಕೆ ಇಲ್ಲ: ಸಚಿವ ಶ್ರೀರಾಮುಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಇಂಧನ ದರ ಏರಿಕೆಯಾಗುತ್ತಿದ್ದು ಬಸ್‌ ಪ್ರಯಾಣದರ ಏರಿಸಬೇಕೆಂಬ ಪ್ರಸ್ತಾವನೆ ಸಂಸ್ಥೆಗಳಿಂದ ಬಂದಿದೆ. ಆದರೆ, ಇಂದಿನ ಕೊರೊನಾ ಸಂಕಷ್ಟದಲ್ಲಿ ಸಾಮಾನ್ಯ ಜನರು ಇರುವುದರಿಂದ ಸದ್ಯ ಬಸ್‌ ಪ್ರಯಾಣ ದರ ಏರಿಸುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಸಾರಿಗೆ ನೌಕರರೊಂದಿಗೆ ಸೌಹಾರ್ದಯುತ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಇಂಧನ ಬೆಲೆ ಏರಿಕೆ ಆಗಿರುವುದರಿಂದ. ಜತೆಗೆ ಕೊರೊನಾ ಕಾರಣದಿಂದ ಜನರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಹೀಗಾಗಿ ಜನರಿಗೆ ಯಾವುದೇ ರೀತಿಯ ಹೊರೆಯಾಗದಂತ ತೀರ್ಮಾನ ನಮ್ಮ ಸರ್ಕಾರದ್ದು ಎಂದು ಹೇಳಿದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಹಳೆ ವಾಹನ ಗುಜರಿ ನೀತಿ ಒಳ್ಳೆಯದೆ. ಇದರಿಂದ ದೇಶದ ಪರಿಸರ ಸ್ವಚ್ಛವಾಗಿರಲಿದೆ ಎಂದು ಅಭಿಪ್ರಾಯಪಟ್ಟರು.

ನಾನು ನಿಮ್ಮ ಜತೆಗಿದ್ದೇನೆ, ವೇತನ ತಾರತಮ್ಯ ನಿವಾರಿಸಲಾಗುವುದು: ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಅಭಯ

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ