NEWSಸಂಸ್ಕೃತಿ

ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ: ಸೆ.5ರಂದು ಅಂತಿಮ ನಿರ್ಧಾರ ಎಂದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ ಅವಕಾಶ ವಿಚಾರವಾಗಿ ಸಮಯಕ್ಕೆ ಸರಿಯಾಗಿ ಸರಿಯಾದ ನಿರ್ಧಾರ ತೆಗೆದುಕೊಳ್ಳ ಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆಯ (ಸೋಮವಾರ) ಸಭೆಯಲ್ಲಿ ಸರಿಯಾದ ಮಾಹಿತಿ ಇರಲಿಲ್ಲ. ಯಾವುದೇ ನಿರ್ಣಯ ಆದರೂ ಸರಿಯಾದ ಮಾಹಿತಿಗಳ ಮೇಲೆ ಆಗಬೇಕು. ಹೀಗಾಗಿ ಯಾವ ರೀತಿ ಆಚರಣೆ ಮಾಡಿದರೆ ಒಳ್ಳೆಯದು ಎಂಬುದರ ಬಗ್ಗೆ ತಜ್ಞರಿಂದ ಸಲಹೆ ಕೇಳಿದ್ದೇ ವೆ ಎಂದರು.

ತಜ್ಞರು ನಾಲ್ಕೈದು ದಿನ ಸಮಯ ಕೇಳಿದ್ದಾರೆ. ಸೆ.5ನೇ ತಾರೀಖು ಭಾನುವಾರವಾದರೂ ಸಭೆ ಕರೆದಿದ್ದೇವೆ. ಅಂದೇ ಈ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.

ಇನ್ನು  ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಫಘಾತ  ಭಂವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾತ್ರಿ ನಡೆದಿರುವುದು ಬಹಳ ಆಘಾತಕಾರಿಯಾದ  ಅಪಘಾತ. 7 ಜನ ದುರ್ಮರಣ ಹೊಂದಿದ್ದಾರೆ. ಇದು ದರಂತ ಎಂದರು.

ಅಲ್ಲದೆ  ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು. ಸುರಕ್ಷತಾ ಕ್ರಮಗಳೊಂದಿಗೆ ಯಾ ರೇ ಆದರೂ ವಾಹನ ಚಲಾಯಿಸಬೇಕು. ಈ ಮೂಲಕ ಇಂತಹ ಅವಘಡ ಆಗದ ರೀತಿ ಎಚ್ಚರ ವಹಿಸಬೇಕು ಎಂದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ