Please assign a menu to the primary menu location under menu

NEWSನಮ್ಮರಾಜ್ಯ

ಸಾರಿಗೆ ನೌಕರರ ವರ್ಗಾವಣೆಗೆ ಇಂದಿನಿಂದ ಕೌನ್ಸೆಲಿಂಗ್ ಆರಂಭ

ಇಂದು ನೌಕರರ ಸರ್ವ ಸಂಘಟನೆಗಳ ಸಭೆ ಆಯೋಜನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇಂದಿನಿಂದ ಕೌನ್ಸೆಲಿಂಗ್ ನಡೆಯಲಿದೆ ಎಂದು ಕೆಎಸ್ಆರ್ ಟಿಸಿ ಸಂಸ್ಥೆ ತಿಳಿಸಿದೆ.

ಅಂತರ್ ನಿಗಮ ವರ್ಗಾವಣೆಗೆ ಅರ್ಹತೆ ಹೊಂದಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಇಂದಿನಿಂದ ಸೆಪ್ಟೆಂಬರ್ 13 ರವರೆಗೆ ಆನ್ ಲೈನ್ ನಲ್ಲಿ ಕೌನ್ಸೆಲಿಂಗ್ ನಡೆಯಲಿದೆ.

ಹಂತಹಂತವಾಗಿ ಕೌನ್ಸೆಲಿಂಗ್ ನಡೆಯಲಿದ್ದು ಈಗಾಗಲೇ ತಿಳಿಸಿರುವ ನೌಕರರು ಕೌನ್ಸೆಲಿಂಗ್ ಹಾಜರಾಗಲಿದ್ದಾರೆ.

ಕೆಎಸ್ಆರ್ ಟಿಸಿ, ಬಿಎಂಟಿಸಿ, ಎನ್ ಇಕೆಆರ್ ಟಿಸಿ ಮತ್ತು ಕೆಕೆಆರ್ ಟಿಸಿ ನಿಗಮಗಳಲ್ಲಿ ಈಗಾಗಲೇ ವರ್ಗಾವಣೆ ಬಯಸಿ ಅರ್ಜಿಸಲ್ಲಿಸಿರುವ ಸಿಬ್ಬಂದಿ ವರ್ಗಾವಣೆಗೆ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಸೂಚಿಸಿದೆ.

ಇಂದು ನೌಕರರ ಸರ್ವ ಸಂಘಟನೆಗಳ ಸಭೆ: ಈ ನಡುವೆ ಮಷ್ಕರದ ವೇಳೆ ವರ್ಗಾವಾಣೆ ಮಾಡಲಾಗಿರುವ ನೌಕರರನ್ನು ಮತ್ತೆ ಅವರ ಮೂಲ ಸ್ಥಳಕ್ಕೆ ನಿಯೋಜಿಸಬೇಕು ಎಂಬುದರ ಕುರಿತು ಇಂದು ನೌಕರರ ಸರ್ವ ಸಂಘಟನೆಗಳ ಸಭೆ ಕರೆದಿದ್ದು, ಆ ಸಭೆಯಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬರಲಿವೆ.

ಒಂದು ವೇಳೆ ಎಲ್ಲ ಸಂಘಟನೆಗಳ ಪ್ರಮುಖರು ಒಂದು ಅಂತಿಮ ನಿರ್ಧಾರ ತೆಗೆದುಕೊಂಡರೆ ಮುಂದಿನ ದಿನಗಳಲ್ಲಿ ನೌಕರರಿಗೆ ಅನುಕೂಲವಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...