NEWSನಮ್ಮರಾಜ್ಯರಾಜಕೀಯ

ಸಚಿವರ ಹೆಗಲಿಗೆ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಿದ ಸರ್ಕಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರನ್ನೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿಯನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ಈ ಸಚಿವರೇ ವಹಿಸಿಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾದ ಜವಾಬ್ದಾರಿ ಹೊತ್ತ ಸಚಿವರು- ಯಾವ ಜಿಲ್ಲೆಯಲ್ಲಿ ತಮ್ಮ ಹೊಣಗಾರಿಕೆ ನಿಭಾಯಿಸುವರು ಎಂಬುದರ ಪಟ್ಟಿ ಈ ಕೆಳಗಿನಂತಿದೆ.

1. ಗೋವಿಂದ ಎಂ.ಕಾರಜೋಳ – ಬೆಳಗಾವಿ
2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
3. ಆರ್.ಅಶೋಕ್- ಬೆಂಗಳೂರು ನಗರ

4. ಬಿ.ಶ್ರೀ ರಾಮುಲು- ಚಿತ್ರದುರ್ಗ
5. ವಿ.ಸೋಮಣ್ಣ- ರಾಯಚೂರು
6. ಉಮೇಶ್ ವಿ.ಕತ್ತಿ- ಬಾಗಲಕೋಟೆ

7. ಎಸ್.ಅಂಗಾರ- ದಕ್ಷಿಣ ಕನ್ನಡ
8. ಜೆ.ಸಿ.ಮಾಧುಸ್ವಾಮಿ- ತುಮಕೂರು
9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು

10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ
11. ಸಿ.ಸಿ.ಪಾಟೀಲ್- ಗದಗ
12. ಆನಂದ್ ಸಿಂಗ್ – ಬಳ್ಳಾ ರಿ ಮತ್ತು ವಿಜಯನಗರ

13. ಕೋಟ ಶ್ರೀ ನಿವಾಸ ಪೂಜಾರಿ – ಕೊಡಗು
14. ಪ್ರಭು ಬಿ.ಚೌ ಹಾಣ್- ಬೀದರ್
15. ಮುರುಗೇಶ್ ನಿರಾಣಿ- ಕಲಬುರಗಿ

16. ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
17. ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
18. ಬಿ.ಸಿ.ಪಾಟೀಲ್- ಹಾವೇರಿ

19. ಬಿ.ಎ.ಬಸವರಾಜ್- ದಾವಣಗೆರೆ
20. ಡಾ: ಕೆ.ಸುಧಾಕರ್- ಚಿಕ್ಕಬಳ್ಳಾ ಪುರ
21. ಕೆ.ಗೋಪಾಲಯ್ಯ- ಹಾಸನ

22. ಶಶಿಕಲಾ ಜೊಲ್ಲೆ- ವಿಜಯಪುರ
23. ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ
24. ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ

25. ಬಿ.ಸಿ.ನಾಗೇಶ್- ಯಾದಗಿರಿ
26. ವಿ.ಸುನೀಲ್ ಕುಮಾರ್- ಉಡುಪಿ
27. ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ

28. ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ
29. ಮುನಿರತ್ನ- ಕೋಲಾರ

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ