NEWSನಮ್ಮಜಿಲ್ಲೆಶಿಕ್ಷಣ-

3 ವರ್ಷಗಳ ಡಿಪ್ಲೊಮಾ ಕೋರ್ಸ್ ಪಿಯುಸಿಗೆ ಸಮ: ಸರ್ಕಾರದ ಘೋಷಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾ ರ್ಹತೆಗೆ ತತ್ಸ ಮಾನವೆಂದು ಸರ್ಕಾರ ಘೋಷಿಸಿದೆ.

ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿ ಕ ಶಿಕ್ಷಣ ಇಲಾಖೆಯಮೂರು ವರ್ಷಗಳ ಡಿಪ್ಲೊಮಾಶಿಕ್ಷಣ ವನ್ನು ಪಿಯುಸಿಗೆ ಸಮ ಎಂದು ಘೋಷಿಸಲಾಗಿದೆ.

ಈ ವಿಷಯದಲ್ಲಿ ಗೊಂದಲ ಇದ್ದ ಕಾರಣ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಅವರು ಹಲವು ಸಭೆಗಳನ್ನು ಮಾಡಿದ್ದರು. ಅವರ ಸಲಹೆ ಮೇರೆಗೆ ಈ ತೀರ್ಮಾನಮಾಡಲಾಗಿದೆ.

2015ಕ್ಕಿಂ ತ ಹಿಂದಿನ ವರ್ಷ ಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾ ರ್ಥಿಗಳು ಕೆಪಿಎಸ್‌ಸಿ ನಡೆಸುವ ಇಲಾಖಾ ಪರೀಕ್ಷೆಗಳ ಜತೆಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದನ್ನು ಕಡ್ಡಾಯ ಮಾಡಲಾಗಿದೆ. ಇದನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆದೇಶಹೊರಡಿಸಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ