CrimeNEWSನಮ್ಮಜಿಲ್ಲೆ

ತಿ.ನರಸೀಪುರ ಅಪಘಾತ ಪ್ರಕರಣ: ಮೃತರ ಸಂಖ್ಯೆ 4ಕ್ಕೇರಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಆಪೇ ಆಟೋ ನಡುವೆ ಭಾನುವಾರ ಸಂಜೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಕ್ಬರ್ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಭಾನುವಾರ ತಿ.ನರಸೀಪುರ ರಸ್ತೆಯ ವರಕೊಡು ಸಮೀಪ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಇಮ್ರಾನ್ ಪಾಷಾ, ಯಾಸ್ಮಿನ್, ಅಫ್ನಾನ್ ಮೃತಪಟ್ಟಿದ್ದರು.

ಈ ಪೈಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಿ.ನರಸೀಪುರ ನಿವಾಸಿ ಅಕ್ಬರ್ ಎಂಬವರು ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ. ಬದುಕುಳಿದಿರುವ ಶಬಾನಾ ಹಾಗೂ ಬಾಬು ಎಂಬುವರಿಗೆ ಚಿಕಿತ್ಸೆ ಮುಂದುವರಿದಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ