NEWSನಮ್ಮರಾಜ್ಯ

ದಸರಾ ಹಬ್ಬದೊಳಗೇ ಸಾರಿಗೆ ನೌಕರರ ವೇತನ ಬಿಡುಗಡೆ: ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಮೈಸೂರು ದಸರಾ ಹಬ್ಬ ಮುಗಿಯುವುದರೊಳಗೆ ಸಾರಿಗೆ ನೌಕರರಿಗೆ ಸಂಬಳ ನೀಡಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಸಂಬಳ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಇನ್ನು ಒಂದು ತಿಂಗಳ ಸಂಬಳ ಬಾಕಿ ಇದ್ದು, ಹಬ್ಬದೊಳಗಡೆ ನೀಡೋಣ ಎಂದಿದ್ದಾರೆ. ಅವರು ನುಡಿದಂತೆ ನಡೆಯುತ್ತಾರೆ ಎಂದು ಹೇಳಿದರು.

ಕಳೆದ ಆಗಸ್ಟ್‌ ವೇತನದಲ್ಲಿ ಅರ್ಥ ಸಂಬಳವನ್ನು ಸೆಪ್ಟೆಂಬರ್‌ನಲ್ಲಿ ನೌಕರರಿಗೆ ನೀಡಲಾಗಿತ್ತು. ಬಳಿಕ ಅಕ್ಟೋಬರ್‌ 5ರ ನಂತರ ಉಳಿದರ್ಧ ವೇತನ ನೀಡಲಾಗಿದೆ. ಆದರೆ ಸೆಪ್ಟೆಂಬರ್‌ ತಿಂಗಳ ವೇತನ ಅಕ್ಟೋಬರ್‌ 10ರೊಳಗೆ ನೌಕರರಿಗೆ ಬಿಡುಗಡೆಯಾಗಬೇಕಿತ್ತು.  ಅಕ್ಟೋಬರ್‌ 13ನೇ ತಾರೀಖಾದರೂ ಇನ್ನು ಬಿಡುಗಡೆ ಮಾಡಲಾಗಿಲ್ಲ.

ಇದರಿಂದ ನೌಕರರು ದುಡಿದರೂ ತಮ್ಮ ವೇತನ ಸಿಗದಿರುವುದರಿಂದ ದಸರಾ ಹಬ್ಬ ಆಚರಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ