NEWSದೇಶ-ವಿದೇಶರಾಜಕೀಯ

ಗಾಂಧೀಜಿ, ಸಾವರ್ಕರ್ ಇಬ್ಬರನ್ನೂ ಬಿಜೆಪಿ ಅರ್ಥಮಾಡಿಕೊಂಡಿಲ್ಲ : ಸಿಎಂ ಉದ್ಧವ್ ಠಾಕ್ರೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ವಿನಾಯಕ ದಾಮೋದರ್ ಸಾವರ್ಕರ್ ಇರಬಹುದು ಅಥವಾ ಮಹಾತ್ಮಾ ಗಾಂಧಿ ಆಗಿರಬಹುದು, ಬಿಜೆಪಿಯುಇಬ್ಬ ರನ್ನೂ ರ‍್ಥಮಾಡಿಕೊಂಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.

ಮುಂಬೈಯ ಷಣ್ಮು ಖಾನಂದ ಸಭಾಭವನದಲ್ಲಿ ಶಿವ ಸೇನಾದ ವರ‍್ಷಿಕ ದಸರಾ ಮಹೋತ್ಸ ವದಲ್ಲಿ ಮಾತನಾಡಿದ ಅವರು, ಸಾರ‍್ಕರ್ ಕುರಿತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ ಅವರ ಸಲಹೆ ಮೇರೆಗೆ ಸಾರ‍್ಕರ್ ಬ್ರಿ ಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದ ರು ಎಂದು ರಾಜನಾಥ್ ಸಿಂಗ್ ಇತ್ತೀ ಚೆಗೆ ಹೇಳಿದ್ದರು.

ದೆಗ್ಲೂರ್ ವಿಧಾನಸಭಾ ಕ್ಷೇ ತ್ರ ದ ಉಪಚುನಾವಣೆಗೆ ಶಿವ ಸೇನಾದಿಂದ ಬಿಜೆಪಿಗೆ ಪಕ್ಷಾಂ ತರಗೊಂಡಿರುವವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರ ಬಗ್ಗೆಯೂ ಉದ್ಧವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವು ಉಪಚುನಾವಣೆಗೆ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ