NEWSನಮ್ಮಜಿಲ್ಲೆ

ಶಾಲಾರಂಭ ಹಿನ್ನೆಲೆ: ಐಡಿ ಕಾರ್ಡ್, ಶುಲ್ಕ ರಸೀದಿ ತೋರಿಸಿ ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸಫಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಶಾಲಾ, ಕಾಲೇಜುಗಳು ಪ್ರಾರಂಭವಾಗಿವೆ. ಹೀಗಾಗಿ ಬಿಎಂಟಿಸಿಯ ಸಾಮಾನ್ಯ ಬಸ್‌ಗಳಲ್ಲಿ ಶಾಲಾ, ಕಾಲೇಜಿನ ರಸೀದಿ ಶುಲ್ಕ ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿ ತೋರಿಸಿ ವಿದ್ಯಾರ್ಥಿಗಳು ಪ್ರಯಾಣಿಸ ಬಹುದು ಎಂದು ಬಿಎಂಟಿಸಿ ತಿಳಿಸಿದೆ.

1 ರಿಂದ 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ಹಾಗೂ ಪಿಹೆಚ್ ಡಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲಾ , ಕಾಲೇಜಿನ ಶುಲ್ಕ ರಸೀದಿ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿಯೊಂದಿಗೆ ನವೆಂಬರ್ 30 ರವರೆಗೆ ಬಿಎಂಟಿಸಿ ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಹಾಗೂ ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಹಳೆಯ ಪಾಸು ಕಡ್ಡಾಯವಾಗಿದೆ ಎಂದು ಸಂಸ್ಥೆ ವಿವರಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...