NEWSನಮ್ಮಜಿಲ್ಲೆರಾಜಕೀಯ

ಉಪ ಚುನಾವಣೆ ಸಮರ: ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಎಸ್‌ಟಿಎಸ್‌ ಮತಯಾಚನೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಹಾನಗಲ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಭಾಜಪ ಅಭ್ಯರ್ಥಿ ಶಿವರಾಜ್ ಸಜ್ಜನ್ ಅವರ ಪರವಾಗಿ ಸಚಿವ ಎಸ್‌.ಟಿ. ಸೋಮಶೇಖರ್‌ ಭಾನುವಾರ (ಅ.24) ಮತಯಾಚನೆ ಮಾಡಿದರು.

ಆಡೂರು ಮಹಾಶಕ್ತಿ ಕೇಂದ್ರದ ಮಹಾಸಂಪರ್ಕ ಅಭಿಯಾನ ಅಂಗವಾಗಿ ಆಡೂರು ಗ್ರಾಮ, ಕಂಚಿನೇಗಳೂರು, ಕೂಸುನೂರ, ಉಪ್ಪುಣಸಿ, ಬಾಳಂಬೀಡ ಹಾಗೂ ಚಿಕ್ಕನಾಯನಕನಕೊಪ್ಪ ಗ್ರಾಮಗಳಿಗೆ ಭೇಟಿ ನೀಡಿದ ಅವರು ಹಾನಗಲ್ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಗ್ರಾಮದ ಪ್ರಮುಖ ಹಾಗೂ ಹಿರಿಯ ಮುಖಂಡರನ್ನು ಭೇಟಿ ಮಾಡಿದರು.

ಈ ವೇಳೆ ಶಾಸಕರಾದ ವಿರೂಪಾಕ್ಷಪ್ಪ, ಪ್ರದೀಪ ಮುಳ್ಳೂರ , ಬಸವರಾಜ ಕಳಸೂರ, ನಿರಂಜನ ಹೇರೂರು, ಸಿದ್ದಲಿಂಗಪ್ಪ ಶಂಕ್ರಕೊಪ್ಪಿ, ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ