NEWSದೇಶ-ವಿದೇಶನಮ್ಮಜಿಲ್ಲೆ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಶೇ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜುಲೈ 1 ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆಯನ್ನು ಶೇ. 3 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಹೊರಡಿಸಿದೆ.

ನೌಕರನ ಮೂಲ ವೇತನದ ಶೇ.21.50 ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇ. 24.50ಗೆ ಏರಿಸಲಾಗಿದೆ.

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ ಯನ್ನು ಮೂಲವೇತನದ ಶೇಕಡ 31ರಷ್ಟ ಕ್ಕೆ 2021ರ ಜುಲೈ 1ರಿಂದ ಅನ್ವ ಯವಾಗುವಂತೆ ಕೇಂದ್ರ ಸರ್ಕಾರ ಹೆಚ್ಚಿಸಿದೆ.

ತುಟ್ಟಿ ಭತ್ಯೆ ಯುಮೂಲವೇತನದ ಶೇ 28ರಷ್ಟ ರಿಂದ, ಶೇ 31ಕ್ಕೆ ಹೆಚ್ಚ ಳ ಆಗಲಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚ ಳಕ್ಕೆ ಸಂಬಂಧಿಸಿದಂತೆ ಪ್ರ ತ್ಯೇ ಕ ಆದೇಶವನ್ನು ಸಂಬಂದ ಪಟ್ಟ ಸಚಿವಾಲಯಗಳುಹೊರಡಿಸಲಿವೆ.

ತುಟ್ಟಿ ಭತ್ಯೆಯನ್ನು ಮತ್ತು ಕೇಂದ್ರದ ಪಿಂಚಣಿದಾರರಿಗೆ ನೀಡುವ ಡಿಆರ್‌ಅನ್ನು (ತುಟ್ಟಿ ಪರಿಹಾರ) ಶೇ. 3ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟವು ಕಳೆದ ವಾರ ಒಪ್ಪಿಗೆ ನೀಡಿದೆ. ಇದರಿಂದಾಗಿ 47.14 ಲಕ್ಷ ನೌಕರರಿಗೆ ಹಾಗೂ 68.62 ಲಕ್ಷ ಪಿಂಚಣಿದಾರರಿಗೆ ಅನುಕೂಲ ಆಗಲಿದೆ.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ