CrimeNEWSನಮ್ಮಜಿಲ್ಲೆ

ಶ್ರೀರಂಗಪಟ್ಟಣ: ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ, ಆತ್ಮಹತ್ಯೆ ಮಾಡಿಕೊಂಡ ದಂಪತಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೂಡಲಕುಪ್ಪೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ದೇವರಾಜು (55) ಹಾಗೂ ರೂಪಾ(45) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ಮಕ್ಕಳಾದ ದರ್ಶನ್ ಮತ್ತು ಧನುಷ್ ಅವರನ್ನು ಕೊಠಡಿಯೊಳಗೆ ಕೂಡಿ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಮಕ್ಕಳ ಚೀರಾಟ ಕೇಳಿ ನೆರೆಹೊರೆಯವರು ಬಾಗಿಲು ತೆರೆದು ನೋಡಿದಾಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆದರೆ ಅವರ ಆತ್ಮಹತ್ಯೆಗೆ ಕಾರಣ ಏನು ಎಂದು ಇನ್ನು ತಿಳಿದು ಬಂದಿಲ್ಲ.

ಈ ಘಟನೆ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು