ಮಳವಳ್ಳಿ: ಭೀಕರ ಅಪಘಾತವೊಂದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ಜರುಗಿದೆ.
ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ, ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ (25), ಬಸಮ್ಮಣಿ ಅವರ ಮಕ್ಕಳಾದ 8 ವರ್ಷದ ಚಾಮುಂಡೇಶ್ವರಿ, 2 ವರ್ಷದ ಗಂಡು ಮಗು ಮೃತಪಟ್ಟಿದ್ದು, ಘಟನೆಯಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ದೇವಸ್ಥಾನವೊಂದಕ್ಕೆ ಮುತ್ತಮ್ಮ ಮತ್ತು ಕುಟುಂಬದ ಸದಸ್ಯರು ಹೋಗಿ ವಾಪಸ್ ಮದ್ದೂರು ಕಡೆಯಿಂದ ಆಟೋದಲ್ಲಿ ಬರುತ್ತಿದ್ದ ವೇಳೆ ಮಳವಳ್ಳಿಯಿಂದ ಮದ್ದೂರಿನತ್ತ ತೆರಳುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿಯೇ ಮುತ್ತಮ್ಮ ಸೇರಿದಂತೆ ಮೂವರು ಮೃತಪಟ್ಟಿರೆ, ಇನ್ನಿಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related
You Might Also Like
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...
KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು
ಅನಾರೋಗ್ಯದ ನಡುವೆಯೂ ಕಚೇರಿಯಿಂದ ಡಿಪೋಗೆ - ಡಿಪೋನಿಂದ ಕಚೇರಿಗೆ ಅಲೆಯುತ್ತಿರು ಚಾಲಕ ವೇತನಕ್ಕಾಗಿ ಚಾಲಕನ ಅಲೆದಾಟ, ಪರದಾಟ ಆರ್ಥಿಕ ಸಂಕಷ್ಟದಲ್ಲಿ ಕುಟುಂಬ-ಆದರೂ ಕರಗದ ಅಧಿಕಾರಿಗಳ ಮನಸ್ಸು ದೊಡ್ಡಬಳ್ಳಾಪುರ:...
KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕರ್ತವ್ಯ ನಿರತ ಚಾಲಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ...
ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ
ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್...
ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ
ಕೃಷ್ಣರಾಜಪೇಟೆ: ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಬೃಗು ಮಹರ್ಷಿಗಳ ತಫೋ ಭೂಮಿ ಹೇಮಗಿರಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ...
ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ – ನೊಂದ ನೌಕರರ ಮನವಿ
ಬೆಂಗಳೂರು: ಬಳಕೆದಾರ ಸಹಕಾರ ಸಂಘದಲ್ಲಿ ಎಲ್ಲ ಲೂಟಿ ಮಾಡಿರುವ ಎಸ್.ಜೆ. ಮೇಟಿ ಮತ್ತು ಚುಂಚಯ್ಯ ಸಂಘವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸುತ್ತಿದ್ದಾರೆ ಇಂತವರಿಗೆ ನಿಮ್ಮ ಮತ ಹಾಕಬೇಕೆ...
KSRTC ಹಾಸನ ಹೊಸ ಬಸ್ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ
ಹಾಸನ: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಸನ ಹೊಸ ಬಸ್ ನಿಲ್ದಾಣದಲ್ಲಿ ರಾತ್ರಿ ಪಾಳಿ ತಂಗಿದ್ದ ಬಸ್ಗಳಲ್ಲಿ ನಿರ್ವಾಹಕ ಹಣ ಕೊಳ್ಳೆ ಹೊಡೆಯಲು ಖದೀಮರು ಬಸ್‌ನಲ್ಲಿ...
KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್ ಪಡೆಯಿರಿ
ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರುವಾಗಿದ್ದು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನೂರಾರು ನೌಕರರು ಟ್ರೀಟ್‌ಮೆಂಟ್ ಪಡದುಕೊಳ್ಳಬಹುದು. ಈ...
KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್ ಚಾಲಕನ ಸ್ಥಿತಿ ಚಿಂತಾಜನಕ
ರಾಣಿಪೇಟೆ: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾದಲ್ಲಿ ಲಾರಿ ಚಾಲಕ ಸೇರಿ ಲಾರಿಯಲ್ಲಿದ್ದ...
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಣೆ
ನ್ಯೂಡೆಲ್ಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಮುಂದೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ....
ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ
ಹುಬ್ಬಳ್ಳಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿರುವುದು ದುರದೃಷ್ಟಕರ. ಅದು ಹೋಗಲಿ 7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಕೊಡಬೇಕು ಎಂದು ಸಾರಿಗೆ ಸಚಿವರೊಂದಿಗೆ ನಾವು...