Please assign a menu to the primary menu location under menu

NEWSನಮ್ಮಜಿಲ್ಲೆ

ನ.27ರಂದು ಪುನೀತ್‌ ರಾಜ್‌ಕುಮಾರ್‌ ಗೌರವಾರ್ಥ ಎಎಪಿಯಿಂದ ಉಚಿತ ಹೃದಯ ಚಿಕಿತ್ಸಾ ಶಿಬಿರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದಿ. ಪುನೀತ್‌ ರಾಜ್‌ಕುಮಾರ್‌ ಅವರ ಗೌರವಾರ್ಥ ಆಮ್‌ ಆದ್ಮಿ ಪಾರ್ಟಿ ವತಿಯಿಂದ “ಉಚಿತ ಹೃದಯ ಚಿಕಿತ್ಸಾ ಶಿಬಿರ” ಹಮ್ಮಿಕೊಂಡಿದೆ.

ನವೆಂಬರ್‌ 27ರ ಶನಿವಾರ ಬೆಳಗ್ಗೆ10 ರಿಂದ ಮಧ್ಯಾಹ್ನ 2.30ರವರಗೆ ಬೆಂಗಳೂರಿನ ಪ್ರಸನ್ನ ಗಣಪತಿ ಕಲ್ಯಾಣ ಮಂಟಪದಲ್ಲಿ ಶಿಬಿರ ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಪಂಗಿರಾಮನಗರನಗರ ವಾರ್ಡ್‌ ಅಧ್ಯಕ್ಷ ಪ್ರಕಾಶ್‌ ಎನ್‌. ತಿಳಿಸಿದ್ದಾರೆ.

ಪಕ್ಷದ ವತಿಯಿಂದ ಹಲವಾರು ಜನೊಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಆರೋಗ್ಯಕ್ಕೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಕೊರೊನಾ ವಿಶ್ವಮಾರಿ ಹೆಚ್ಚಾಗಿದ್ದ ವೇಳೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾವಿರಾರು ಜನರಿಗೆ ಉಚಿತವಾಗಿ ಆಮ್ಲಜನಕವನ್ನು ಪೂರೈಕೆ ಮಾಡಲಾಗಿತ್ತು. ಹೀಗೆ ಪಕ್ಷದಿಂದ ಹತ್ತು ಹಲವು ಕಾರ್ಯಗಳಲ್ಲಿ ತೊಡಗಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ