Please assign a menu to the primary menu location under menu

NEWSನಮ್ಮಜಿಲ್ಲೆಸಂಸ್ಕೃತಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ: ರಾಮಕೃಷ್ಣೇಗೌಡರ ಸಾಧನೆ ಅಪಾರ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಿಜಿಎಸ್ ಶಾಖಾಮಠದ ಕಾರ್ಯದರ್ಶಿ ಡಾ: ಜೆ.ಎನ್. ರಾಮಕೃಷ್ಣೇಗೌಡ ಅವರಿಗೆ ತಾಲೂಕಿನ ಹೇಮಗಿರಿ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸುವ ಪರಿಕರಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಡಾ.ರಾಮಕೃಷ್ಣ ಗೌಡ ಅವರ ಸಾಧನೆ ಹಲವಾರು. ಪ್ರಮುಖವಾಗಿ ಇಂದು ಬಿಜಿಎಸ್ ಮಠ ಸದೃಢವಾಗಿ ಹೊರಹೊಮ್ಮುವುದಕ್ಕೆ ಅವರ ಪರಿಶ್ರಮವೂ ಅಪಾರ ಎಂದರು.

ಇನ್ನು ಪರಮಪೂಜ್ಯ ಭೈರವೈಕ್ಯ ಡಾ: ಬಾಲಗಂಗಾಧರನಾಥ ಸ್ವಾಮೀಜಿ ಅವರ ಮಾನಸ ಕಾರ್ಯದರ್ಶಿಯಾಗಿ 45 ವರ್ಷಗಳ ಕಾಲ ಮಠದ ಏಳಿಗೆಗಾಗಿ ಸಮಾಜ ಸೇವೆ ಮಾಡುತ್ತಲೇ ಹಗಲಿರುಳು ಶ್ರಮಿಸಿದ ಮಹಾನ್ ವ್ಯಕ್ತಿ ಎಂದರು.

ರಾಮಕೃಷ್ಣೇಗೌಡ ಅವರ ಪ್ರಾಮಾಣಿಕ ಸಮಾಜಸೇವೆ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಹೇಮಗಿರಿ ಮುಖ್ಯಶಿಕ್ಷಕಿ ಪವಿತ್ರ, ಲೆಕ್ಕಪರಿಶೋಧಕ ಕುಮಾರ್, ಸುರೇಶ್ ಮತ್ತು ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...