Please assign a menu to the primary menu location under menu

NEWSಸಿನಿಪಥ

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ನಟ ಶಿವರಾಮ್ ಮತ್ತೆ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಮ್ ಅವರು ಕಳೆದ ಮೂರು ದಿನಗಳ ಹಿಂದೆ ಕಾರು  ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆ ವಾಒಸ್‌ ಆಗಿದ್ದರೂ . ಆದರೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆ ಹೊಸಕೆರೆಹಳ್ಳಿ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಅವಘಡ ಸಂಭವಿಸಿತ್ತು. ಆ ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಮನೆಯಲ್ಲಿದ್ದ ವೇಳೆ ಶಿವರಾಂ ಅವರ ಸ್ಥಿತಿ ಗಂಭೀರವಾಗಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

84 ವರ್ಷದ ಶಿವರಾಮ್ ಅವರ ಬ್ರೈನ್‌ಗೆ ಅಪಘಾತದ ವೇಳೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ಚಿಕಿತ್ಸೆ ಪಡೆಯುತ್ತದ್ದಾರೆ.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ