Please assign a menu to the primary menu location under menu

CrimeNEWSನಮ್ಮಜಿಲ್ಲೆ

ಭಕ್ತೆಯ ಮೇಲಿನ ಅತ್ಯಾಚಾರ ಪ್ರಕರಣ: ನಿತ್ಯಾನಂದ ಸ್ವಾಮೀಜಿಗೆ ಮತ್ತೊಮ್ಮೆ ಜಾಮೀನು ರಹಿತ ವಾರಂಟ್‌

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ಕಳೆದ 2010ರಲ್ಲೇ ದಾಖಲಾಗಿರುವ ಪ್ರಕರಣ ಸಂಬಂಧ ಗುರುವಾರ ಮತ್ತೊಮ್ಮೆ ಜಾಮೀನು ರಹಿತ ವಾರಂಟ್‌ಅನ್ನು ಕೋರ್ಟ್‌ ಹೊರಡಿಸಿದೆ.

ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮತ್ತೊಮ್ಮೆ ಈ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ನಿತ್ಯಾನಂದ ಸ್ವಾಮೀಜಿಗೆ ಜಾಮೀನು ಭದ್ರತೆ ನೀಡಿರುವ ವ್ಯಕ್ತಿಗೂ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದ ಬಳಿಕ ವಿಚಾರಣೆಯನ್ನು ಸೆಪ್ಟೆಂಬರ್‌ 23ಕ್ಕೆ ಮುಂದೂಡಿತು.

ಭಕ್ತೆಯ ಮೇಲಿನ ಅತ್ಯಾಚಾರ ಆರೋಪದ ಮೇಲೆ 2010ರಲ್ಲಿ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಅಂದಿನಿಂದಲೂ ವಿಚಾರಣೆ ನಡೆಯುತ್ತಿದೆ. 2019ರಿಂದ ನಿತ್ಯಾನಂದ ವಿಚಾರಣೆಗೆ ಸತತ ಗೈರಾಗಿದ್ದಾರೆ. ಆದರೆ ಅವರು ಈಗಾಗಲೇ ದೇಶ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ