CrimeNEWSನಮ್ಮರಾಜ್ಯ

ಸಿಎಂ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಗುರಲಿಂಗಸ್ವಾಮಿ ಹೊಳಿಮಠ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತರಾದ ಗುರಲಿಂಗಸ್ವಾಮಿ ಹೊಳಿಮಠ (47) ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮಾರ್ಗಮದ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 7.55ಕ್ಕೆ ಅವರ ಮೊಬೈಲ್ ನಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮದ ಸುದ್ದಿ ಬಂದಿದೆ. ಬೊಮ್ಮಾಯಿ‌ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಗುರುಲಿಂಗ ಸ್ವಾಮಿ ಬೆಳಗಾವಿ ಜಿಲ್ಲೆ ರಾಮದುರ್ಗದವರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಧ್ಯಮ ಸಂಯೋಜಕರಾಗುವುದಕ್ಕಿಂತ ಮೊದಲು ವಿವಿಧ ಪತ್ರಿಕೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ