CrimeNEWSನಮ್ಮರಾಜ್ಯ

ಮುರುಘಾಶ್ರೀಗಳ ವಿರುದ್ಧ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ : ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ, ಅಲ್ಲದೆ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ. ಈ ಎರಡೂ ಕೇಸ್ ಗಳನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುರುಘಾರಾಜೇಂದ್ರ ಶ್ರೀಗಳ ವಿರುದ್ಧ ತಮ್ಮ ಮಠದ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿದರು.

ಎರಡೂ ಪ್ರಕರಣ ಕುರಿತು ತನಿಖೆ ಪ್ರಗತಿಯಲ್ಲಿದೆ. ಹೀಗಾಗಿ ತನಿಖೆ ದೃಷ್ಟಿಯಿಂದ ಈ ಹಂತದಲ್ಲಿ ಮಾತಾಡೋದು ಸೂಕ್ತವಾದುದಲ್ಲ ಎಂದು ಅಭಿಪ್ರಾಯಪಟ್ಟರು.

ಇನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆಯಿಂದ ಸತ್ಯ ಹೊರಗೆ ಬರುತ್ತದೆ ಎಂದ ಅವರು, ಕಿಡ್ನಾಪ್ ಕೇಸ್ ಸಂಬಂಧ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...