CrimeNEWS

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಿದ್ದ ಪ್ರಯಾಣಿಕ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಚಲಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಆಯತಪ್ಪಿ ಬಿದ್ದು ಪ್ರಯಾಣಿಕರೊಬ್ಬರು ಗಾಯಗೊಂಡಿರುವ ಘಟನೆ ಕೆದುವಾರು ಎಂಬಲಿ ನಡೆದಿದೆ.

ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಗಾಯಗೊಂಡವರು. ಸೆ.15ರಂದು ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಕೆಎಸ್ಆರ್ಟಿಸಿ ಬಸ್‌ನಿಂದ ಆಯತಪ್ಪಿ ಬಿದ್ದಿದ್ದಾರೆ.

ಈ ವೇಳೆ ಗಂಭೀರ ಗಾಯಗೊಂಡದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ನಿನ್ನೆ ವಿಟ್ಲ ಪೇಟೆಯಿಂದ ಕೆದುವಾರುಗೆ ಹೋಗಲು ವಿಟ್ಲ ಪಕಳಕುಂಜದಲ್ಲಿ ಕೆಎಸ್ಆರ್ಟಿಸಿ ಬಸ್‌ ಹತ್ತಿ ಪ್ರಯಾಣ ಬೆಳೆಸಿದ್ದಾರೆ. ಸುಮಾರು ಮಧ್ಯಾಹ್ನ 12.25ರ ವೇಳೆ ಬಸ್ ಸ್ಟಾಪ್ ನಲ್ಲಿ ಇಳಿಯಲು ಎದ್ದು ನಿಂತಿದ್ದಾರೆ. ವೇಳೆ ತಿರುವು ರಸ್ತೆಯಲ್ಲಿ ಚಾಲಕ ಬಸ್‌ ತಿರುಗಿಸಿದಾಗ ಬಸ್‌ನ ಹಿಂಬದಿ ಬಾಗಿಲಿನಿಂದ ಆಯತಪ್ಪಿ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...