Please assign a menu to the primary menu location under menu

CrimeNEWSನಮ್ಮಜಿಲ್ಲೆ

ಎಫ್‌ಡಿಎ ಅಭ್ಯರ್ಥಿ ಜತೆ ಡೀಲ್‌ ಆರೋಪ: ಎಸ್ಐ ಅಶ್ವಿನಿ ಅನಂತಪುರ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರದ ಎನ್.ಆರ್. ಸಂಚಾರ ವಿಭಾಗದ ಎಸ್ಐ ಅಶ್ವಿನಿ ಅನಂತಪುರ ಅವರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅಮಾನತು ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

ಕೆಪಿಎಸ್​ಸಿ ನಡೆಸಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ್ದರು.

ಅಶ್ವಿನಿ  ಅವರು ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರೊ ಆಡಿಯೋ, ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಲಕ್ಷ್ಮಣ್ ಬಹಿರಂಗಗೊಳಿಸಿದ್ದರು.

ಆ ಪ್ರಕರಣದ ಬಗ್ಗೆ ಮೇಲ್ನೋಟಕ್ಕೆ ಸತ್ಯ ಎಂದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಅದನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆಗೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...