NEWSನಮ್ಮಜಿಲ್ಲೆ

ಕೆಎಸ್ಆರ್ಟಿಸಿ ಬಸ್‌ -ಕಾರಿನ ನಡುವೆ ಡಿಕ್ಕಿ: ಇಬ್ಬರಿಗೆ ಗಾಯ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ನೆಲ್ಯಾಡಿ: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್‌ ಮತ್ತು ಕಾರಿನ ನಡುವೆ ಇಂದು ಮುಂಜಾನೆ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿ ಅಶ್ವಿನಿ ಆಂಬುಲೆನ್ಸ್ ಮೂಲಕ ನೆಲ್ಯಾಡಿಯ ಆಸ್ಪತ್ರೆಗೆ ಕಳುಹಿಸಲಾಗಿದೆ.

ಧರ್ಮಸ್ಥಳದಿಂದ ಕೋಲಾರಕ್ಕೆ ಹೊರಟ್ಟಿದ್ದ ಬಸ್‌ ಹಾಸನದಿಂದ ಧರ್ಮಸ್ಥಳ ಹೋಗುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ