CrimeNEWSದೇಶ-ವಿದೇಶರಾಜಕೀಯ

ಸಮಾಜವಾದಿ ಪಕ್ಷದ ವರಿಷ್ಠ, ಉಪ್ರ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್‌ ಅವರ ತಂದೆ, ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಅವರು ಇಂದು (ಸೋಮವಾರ) ಬೆಳಗ್ಗೆ ನಿಧನರಾಗಿದ್ದಾರೆ.

82 ವರ್ಷದ ಮುಲಾಯಂ ಸಿಂಗ್‌ ಅವರನ್ನು ತೀವ್ರ ಅನಾರೋಗ್ಯದದಿಂದ ಬಳಲುತ್ತಿದ್ದಕ್ಕೆ ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್‌ ಅವರ ಆರೋಗ್ಯ ಇಂದು ಕ್ಷೀಣಿಸಿತ್ತು. ಆಸ್ಪತ್ರೆಯ ಐಸಿಯುನಲ್ಲಿ ತಜ್ಞರ ತಂಡದಿಂದ ಚಿಕಿತ್ಸೆ ಮುಂದುವರಿಯುತ್ತು, ಆದರೆ ಅವರನ್ನು ಉಳಿಸಿಕೊಳ್ಳುವ ನಮ್ಮ ಪ್ರಯತ್ನ ಸಫಲವಾಗಲಿಲ್ಲ ಎಂದು ಡಾ. ಸಂಜೀವ್‌ ಗುಪ್ತಾ ತಿಳಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...