CrimeNEWSದೇಶ-ವಿದೇಶ

ಭೀಕರ ಅಪಘಾತ – 14 ಮಂದಿ ಸಾವು, 40 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಭೋಪಾಲ್: ಲಾರಿ (ಟ್ರಕ್‌)ಗೆ ಖಾಸಗಿ ಬಸ್‌ ಡಿಕ್ಕಿ ಹೋಡೆದ ಪರಿಣಾಮ ಬಸ್‌ನಲ್ಲಿದ್ದ 14 ಮಂದಿ ಮೃತಪಟ್ಟಿದ್ದು, 40 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ ಬಳಿ ನಡೆದಿದೆ.

ಈ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ 40 ಮಂದಿಯಲ್ಲಿ 20 ಪ್ರಯಾಣಿಕರನ್ನು ಪ್ರಯಾಗರಾಜ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರು ಉತ್ತರಪ್ರದೇಶ ಮೂಲದವರೆಂದು ರೇವಾದ ಜಿಲ್ಲಾ ವರಿಷ್ಠಾಧಿಕಾರಿ ನವನೀತ್ ಭಾಸಿನ್ ತಿಳಿಸಿದ್ದಾರೆ.

ಅವಘಡಕ್ಕೀಡಾದ ಬಸ್‌ ಹೈದರಾಬಾದ್‍ನಿಂದ ಗೋರಖ್‍ಪುರಕ್ಕೆ ಸಂಚರಿಸುತ್ತಿತ್ತು. ಈ ನಡುವೆ ಬಸ್ ರೇವಾ ಬಳಿ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಎಸ್‌ಪಿ ಹೇಳಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?