NEWSನಮ್ಮಜಿಲ್ಲೆ

KSRTC ಬಸ್‌ನಲ್ಲಿ ಸಿಕ್ಕಿದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರು

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೆ.ಎಸ್ಆರ್ಟಿಸಿ ಮಡಿಕೇರಿ ಘಟಕದ ಮಾರ್ಗ ಸಂಖ್ಯೆ 23AB. (KA 21F0286) ರಲ್ಲಿ ಚಾಲಕ ಪ್ರಸಾದ್ ಜಿ.ಕೆ ಮತ್ತು ನಿರ್ವಾಹಕ ಕಾಂತರಾಜು ಕೆ.ಪಿ. ಅವರು ಸೋಮವಾರ (ಅ.4) ಗಳೂರಿನಿಂದ ಮಡಿಕೇರಿಗೆ ಬರುವ ಸಂದರ್ಭದಲ್ಲಿ ಮಡಿಕೇರಿಯ ನಿವೃತ್ತ ಕಂದಾಯ ಇಲಾಖೆ ನೌಕರ ಕುಂಜಪ್ಪ ದಂಪತಿ ಚಿನ್ನ ಆಭರಣ ಮತ್ತು ಹಣವಿದ್ದ ಸಣ್ಣ ಕೈ ಚೀಲ ಕಳೆದುಕೊಂಡಿದ್ದರು.

ಅದು ಅವರು ಕುಳಿತಿದ್ದ ಸಬ್‌ ಸೀಟಿನಲ್ಲೇ ಬಿದ್ದುಹೋಗಿತ್ತು. ಅದನ್ನು ಗಮನಿಸಿದ ಚಾಲಕ ನಿರ್ವಾಹಕರಿಗೆ ತಿಳಿಸಿ ಪರಿಶೀಲಿಸಿದಾಗ ಅಂದಾಜು 2 ಲಕ್ಷ ರೂ. ಬೆಲೆಬಾಳುವ ಚಿನ್ನದ ಆಭರಣಗಳ ಜತೆಗೆ ಅದರಲ್ಲಿನ ಬೇರೆ ದಾಖಲೆಗಳಿದ್ದವು.

ಅದರ ಜತೆಗೆ ಅವರ ದೂರವಾಣಿ ಸಂಖ್ಯೆಯೂ ಇತ್ತು. ಹೀಗಾಗಿ ಅವರನ್ನು ಸಂಪರ್ಕಿಸಿ ಆ ಎಲ್ಲ ಅಮೂಲ್ಯವಾದ ವಸ್ತುಗಳನ್ನು ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಅವರ ಪ್ರಾಮಾಣಿಕತೆಗೆ ಕುಂಜಪ್ಪ ದಂಪತಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು