NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಕರ್ನಾಟಕ ಪತ್ರಕರ್ತರ ಸಂಘದ ಹನೂರು ತಾಲೂಕು ಘಟಕ ಉದ್ಘಾಟನೆ

ವಿಜಯಪಥ ಸಮಗ್ರ ಸುದ್ದಿ

ಹನೂರು : ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲೂಕು ಘಟಕ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ‌ 50ಕ್ಕೂ‌ಹೆಚ್ಚು ಸಾಧಕರನ್ನು ನಾಳೆ (ನ.27ರ ಭಾನುವಾರ) ಸನ್ಮಾನಿಸಿ ಸಂಘದ ವತಿಯಿಂದ ಸನ್ಮಾನಿಸಲಾಗುತ್ತಿದೆ.

ಪಟ್ಟಣದ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಹನೂರು ತಾಲೂಕು ಘಟಕದ ಕರ್ನಾಟಕ ಪತ್ರಕರ್ತರ ಸಂಘ ಉದ್ಘಾಟನೆ ಕಾರ್ಯಕ್ರಮದ ವೇಳೆ ತಾಲೂಕಿನ ವಿವಿಧೆಡೆಯ ಮಹಿಳಾ‌ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರು ಸೇರಿದಂತೆ ಹಲವು ಗಣ್ಯರನ್ನು  ಗೌರವಿಸಲಾಗುತ್ತಿದೆ.

ಚಲನಚಿತ್ರ ನಿರ್ದೇಶಕ ಚೇತನ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮರಗದಮಣಿ, ಲೊಕ್ಕನಹಳ್ಳಿ ಸಿ. ನಾಗರಾಜು ಕಂದಾಯ ಇಲಾಖೆ, ಪಾಳ್ಯ ಹೋಬಳಿ, ಡಾ. ಚಂದ್ರಪ್ಪ ಪಿ.ಎಚ್.ಡಿ ಇಂಡಿಯನ್ ಮಾಲಟೈಮ್ ಯುನಿವರ್ಸಿಟಿ ( ಕೇಂದ್ರ ಸರ್ಕಾರ ), ಚನ್ನೈ, ವೆಂಕಟೇಶ್ ಪರಿಸರ ಪ್ರೇಮಿ, ವಕೀಲರು ಚಾಮರಾಜನಗರ ಕೃಷ್ಣಗೌಡ್ರರ‌, ನರಗೀಸ್ ಭಾನು ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಹನೂರು ತಾಲೂಕು ಘಟಕ‌ ಅಧ್ಯಕ್ಷ ಕುಮಾರ್ ದೊರೆ ತಿಳಿಸಿದ್ದಾರೆ.

ಇನ್ನು ಕಾರ್ಯಕ್ರಮದ ಅಧ್ಯಕ್ಷತೆ, ಮುಖ್ಯ ಅತಿಥಿಗಳು, ವಿಶೇಷ ಆಹ್ವಾನಿತರ ವಿವರ …

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...