Please assign a menu to the primary menu location under menu

NEWSಕೃಷಿನಮ್ಮಜಿಲ್ಲೆ

ಪಾಂಡವಪುರ: ರೈತ ಸಂಘದ ನೂತನ ಅಧ್ಯಕ್ಷರಾಗಿ ಪಿ.ನಾಗರಾಜು ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಪಾಂಡವಪುರ: ರಾಜ್ಯರೈತ ಸಂಘಟನೆ ಮಂಡ್ಯ ಜಿಲ್ಲಾದ್ಯಕ್ಷ ಕೆಂಪುಗೌಡ ಅವರ ನೇತೃತ್ವದಲ್ಲಿ ಪಟ್ಟಣದ ರೈತಸಂಘದ ಕಚೇರಿಯಲ್ಲಿ ತಾಲೂಕು ಪದಾಧಿಕಾರಿಗಳ ಘೊಷಣೆ ಮಾಡಲಾಯಿತು.

ತಾಲೂಕು ನೂತನ ಅಧ್ಯಕ್ಷರಾಗಿ ಪಿ.ನಾಗರಾಜು, ಉಪಾಧ್ಯಕ್ಷರಾಗಿ ಹಾರೋಹಳ್ಳಿ ಲಕ್ಷ್ಮೇಗೌಡರು, ಹರವು ಗೋವಿಂದರಾಜು, ಹರಳಕುಪ್ಪೆ ವೆಂಕಟರಾಮ್, ಬೆಟ್ಟಹಳ್ಳಿ ಮಾಕೇಗೌಡರು, ಮಾವಳ್ಳಿ ಪುಟ್ಟೇಗೌಡರು, ನುಗ್ಗಹಳ್ಳಿ ರಾಮಕೃಷ್ಣ ಆಯ್ಕೆಯಾಗಿದ್ದಾರೆ.

ಇನ್ನು ಕೆನ್ನಾಳು ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ, ಬೇವಿನಕುಪ್ಪೆ ಯೋಗೇಶ್ ಖಜಾಂಚಿ, ಬಿರಸಟ್ಟಹಳ್ಳಿ‌ ಗೀರೀಶ್, ಕಟೇರಿ ಕುಮಾರ್, ಬೇಬಿ ನಟರಾಜ್, ಚಿನಕುರಳಿ ಪುಟ್ಟೆಗೌಡ, ಕದಲಗೆರೆ ರಾಮು, ಪಾಂಡವಪುರ ಪಾರ್ಥ, ಹಾರೋಹಳ್ಳಿ ಸೋಮು, ಕ್ಯಾತನಹಳ್ಳಿ ಚಿದಾನಂದ, ಬ್ಯಾಟರಹಳ್ಳಿ ಪ್ರೇಮ್, ಅಶೋಕ್ ಹರಳಕುಪ್ಪೆ, ರಾಜೇಂದ್ರ ಪಟ್ಟಸೋಮನಹಳ್ಳಿ, ಬನ್ನಂಗಾಡಿ ಶಂಕರ್, ಬೋಮ್ಮಲಪುರ ಉಮೇಶ್, ಸಿಂಗ್ರಿಗೌಡನಕೊಪ್ಪಲು ಬಾಬು, ಡಿಂಕಾ ರಮೇಶ ಅವರನ್ನು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಯಿತು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ತಾಲೂಕು ನೂತನ ಅಧ್ಯಕ್ಷ ಪಿ.ನಾಗರಾಜು ತಾಲೂಕಿನ ರೈತಸಂಘದ ಕಾರ್ಯಕರ್ತರು, ರೈತ ಮುಖಂಡರು ಮತ್ತು ಪದಾಧಿಕಾರಿಗಳನ್ನು ಒಗ್ಗೂಡಿಸಿ ಕೊಂಡು ಸಂಘಟನೆ ಮಾಡುವುದರ ಮೂಲಕ ಮುಂಬರುವ ಚುನಾವಣೆಯಲ್ಲಿ ನಮ್ಮ ನಾಯಕರಾದ ದರ್ಶನ ಪುಟ್ಟಣಯ್ಯ ಅವರನ್ನು ಶಾಸಕರಾಗಿ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.
         ವರದಿ: ವಿಶ್ವನಾಥ್, ಪಾಂಡವಪುರ

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...