NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ 10-25 ಸಾವಿರ ರೂ. ಬಹುಮಾನ ಗೆಲ್ಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೂತನವಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ಬ್ರಾಂಡ್ ಹೆಸರು ಟ್ಯಾಗ್ಲೈನ್ ಹಾಗೂ ಗ್ರಾಫಿಕ್ಸ್ ಆಹ್ವಾನಿಸಿದೆ.

ಪ್ರತಿ ಮಾದರಿಯ ವಾಹನಗಳಿಗೆ ಉತ್ತಮ ಬ್ರಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ 10 ಸಾವಿರ ರೂಪಾಯಿಯ ನಗದು ಬಹುಮಾನ ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ತಲಾ 25 ಸಾವಿರ ರೂ. ಬಹುಮಾನ ನೀಡಲಾಗುವುದು.

ಹೆಸರನ್ನು ಸೂಚಿಸಲು ಕಡೆಯ ದಿನಾಂಕ ಡಿ. 5 ಎಂದು ತಿಳಿಸಿದೆ. ನಿಮ್ಮ ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ–ಮೇಲ್ ಗೆ ಅಥವಾ ನಿಗಮದ ಫೇಸ್ಬುಕ್ / ಟ್ವಿಟರ್ ಮೂಲಕವು ಸೂಚಿಸಬಹುದು ಎಂದು ತಿಳಿಸಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...