NEWSನಮ್ಮರಾಜ್ಯವಿಡಿಯೋ

72 ಗಂಟೆಗಳು ಅನ್ನ ಆಹಾರ ತ್ಯಜಿಸಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ : ಮಾನವೀಯತೆ ಮರೆತ ಕಟುಕ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕಳೆದ ಮೂರು ದಿನಗಳಿಂದಲೂ ಅಂದರೆ ಸುಮಾರು 72 ಗಂಟೆಗಳ ಕಾಲ ಅನ್ನ ಆಹಾರ ತ್ಯಜಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ  ಮಾನವೀಯತೆ ಮರೆತ ಕಟುಕ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸದೆ ಉದಾಸೀನತೆ ತೋರುತ್ತಿದೆ.

ಆದರೂ ಪರವಾಗಿಲ್ಲ ನಮ್ಮ ಬಾಡಿ ಇಲ್ಲಿಂದ ಹೋದರೂ ಸರಿಯೇ ಸಾರಿಗೆ ನೌಕರರಿಗೆ ನಾಲ್ಕೂ ವರ್ಷಕ್ಕೊಮ್ಮೆ ಆಗುತ್ತಿರುವ ವಜಾ, ವರ್ಗಾವಣೆ, ಅಮಾನತು ಸೇರಿದಂತೆ ಇತರ ಕಿರುಕುಳಗಿಂದ ಮುಕ್ತಿ ಸಿಗಬೇಕು ಎಂದು ಆಗ್ರಹಿಸಿ ಅನ್ನ ಆಹಾರ ತ್ಯಜಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

ಇನ್ನು ನಿನ್ನೆ ಅನ್ನ ಆಹಾರ ತ್ಯಜಿಸಿ ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ಮಹಿಳಾ ಸಿಬ್ಬಂದಿಗಳಿಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಸರ್ಕಾರ ಮತ್ತು ಸಾರಿಗೆ ಸಚಿವರು ಇತ್ತ ಗಮನಕೊಡದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ನಡುವೆ ಸತ್ಯಾಗ್ರಹ ನಿರತ ನೌಕರರು ವಿಡಿಯೋ ಮಾಡಿ ತಮ್ಮ ಸಹೋದ್ಯೋಗಿಗಳಿಗೆ ವಸ್ತು ಸ್ಥಿತಿಯನ್ನು ವಿವರಿಸಿದ್ದು, ಅದನ್ನು ಈ ವಿಡಿಯೋನಲ್ಲಿ ಕೇಳಬಹುದಾಗಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ