NEWS

ದಾವಣಗೆರೆ: ಉಪನ್ಯಾಸಕಿ ಪಿ.ವೀಣಾಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಪಿ. ವೀಣಾ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.

ಹರಿಹರದ ಕೆ.ಎಸ್. ಪ್ರಭಾಕರ್ ಹಾಗೂ ರೂಪ ಪ್ರಭಾಕರ್ ದಂಪತಿಯ ಪುತ್ರಿಯಾದ ವೀಣಾ ಅವರು ಸಮಕಾಲೀನ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ಜಲ ಸಂಬಂಧಿತ ವಿವಾದಗಳು- ಒಂದು ಐತಿಹಾಸಿಕ ವಿಶ್ಲೇಷಣೆ ವಿಷಯ ಕುರಿತು ಕುವೆಂಪು ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧ ಮಂಡಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯ ಹಾಗೂ ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ. ಎಸ್.ಎ. ಬಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದು, ಹೀಗಾಗಿ ಕುವೆಂಪು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ