CrimeNEWSನಮ್ಮಜಿಲ್ಲೆ

ರಾಮನಗರ: ಕ್ಷುಲ್ಲಕ ವಿಷಯಕ್ಕೆ ಜಗಳ – ಮನನೊಂದು ಆತ್ಮಹತ್ಯೆಗೆ ಶರಣಾದ ತಾಯಿ-ಮಗ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ ಬಳಿಕ ತಾಯಿ-ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್​ನಲ್ಲಿ ನಡೆದಿದೆ.

ಮೃತರನ್ನು ವಿಜಯಲಕ್ಷ್ಮಿ(50) ಮತ್ತು ಹರ್ಷ(25)ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ರಾತ್ರಿ ಊಟದ ವಿಚಾರವಾಗಿ ಮಗ ಹರ್ಷ ಜಗಳವಾಡಿದ್ದ. ಈ ಕಾರಣಕ್ಕೆ ಮನನೊಂದ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ತಾಯಿ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಇತ್ತ ತಾನೂ ಮನನೊಂದ ಹರ್ಷ, ನಾನೇ ತಾಯಿ ಸಾವಿಗೆ ಕಾರಣನಾದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಐಜೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ