CrimeNEWSನಮ್ಮಜಿಲ್ಲೆ

ಪಂಚರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಪೋಟ, ಸ್ಥಳದಲ್ಲೇ ಕಾರ್ಮಿಕ ಸಾವು.

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪುತ್ತೂರು: ತಾಲೂಕಿನ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಎಂಬಲ್ಲಿ ಟಯರ್ ವರ್ಕ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟವಾಗಿ ಕಾರ್ಮಿಕ ಮೃತಪಟ್ಟಿದ್ದಾನೆ.

ಅಲಂಕಾರು ಗ್ರಾಮದ ರಾಜೇಶ್ ಪೂಜಾ ರಿ(43) ಮೃತ ಕಾರ್ಮಿಕ. ಉಪ್ಪಿನಂಗಡಿ ಗಾಂಧಿ ಪಾರ್ಕ್ (Gandhi Park)ಬಳಿ ಇರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಟಯರ್ ರಿಸೋಲ್ ಕೆಲಸದ ವೇಳೆ ಕಂಪ್ರೆಸರ್ ಸ್ಫೋಟವಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯೊಂಡಿದ್ದ ರಾಜೇಶ್ ಪೂಜಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...