NEWSಕೃಷಿದೇಶ-ವಿದೇಶ

ಕೇಂದ್ರ ಬಜೆಟ್ ರೈತರ ಪಾಲಿಗೆ ನಿರಾಸೆ : ಕುರುಬೂರು ಶಾಂತಕುಮಾರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಭದ್ರಾ ಮೇಲ್ದಂಡೆ ಯೋಜನೆಗೆ ₹5,360 ಕೋಟಿ ಪ್ರಕಟ ಸ್ವಾಗತಾರ್ಹ, ಬರಪಿಡಿತ ಪ್ರದೇಶದ ಜಿಲ್ಲೆಗಳಿಗೆ ಹೆಚ್ಚು ಅನುಕೂಲಕರ ತುರ್ತಾಗಿ ಕಾರ್ಯಗತವಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.

ಬಜೆಟ್‌ನಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಹೆಚ್ಚು ಒತ್ತು ನೀಡಿರುವುದು, ಬಡವರಿಗೆ ಒಂದು ವರ್ಷ ಉಚಿತ ಆಹಾರ ವಿತರಣೆ, ಸಿರಿಧಾನ್ಯಗಳ ಉತ್ಪಾದನೆಗೆ ಒತ್ತು ನೀಡಿರುವುದು, ಒಳ್ಳೆಯ ಬೆಳವಣಿಗೆ. ಇದು ಮಧ್ಯಮ ವರ್ಗಕ್ಕೆ ಸಹಕಾರಿಯಾಗಿದೆ. ಆದರೆ ಕೃಷಿಯಿಂದ ರೈತರ ಮಕ್ಕಳು ವಲಸೆ ಹೋಗುತ್ತಿರುವುದನ್ನು ತಪ್ಪಿಸಲು ಬೇಕಾದ ಯಾವುದೇ ಯೋಜನೆಗಳು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಸಿಗುವಂತಹ ಯೋಜನೆ ಜಾರಿ ಬಗ್ಗೆ ಸ್ಪಷ್ಟ ನಿರ್ಧಾರವೆ ಇಲ್ಲಿ ಪ್ರಕಟವಾಗಿಲ್ಲ. ಬಡ್ಡಿ ರಹಿತ ಸಾಲ ನೀಡುವ ಕೃಷಿ ಸಾಲ ನೀತಿಯ ಬಗ್ಗೆಯಾಗಲಿ ಯಾವುದೇ ನಿರ್ಧಾರ ಬಂದಿಲ್ಲ. ಕೃಷಿ ಕ್ಷೇತ್ರಕ್ಕೆ ನಿರಾಸದಾಯಕವಾದ ಬಜೆಟ್ ಆಗಿದೆ ಎಂದು ಬಜೆಟ್ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ