ಆರೋಗ್ಯನಮ್ಮರಾಜ್ಯ

KSRTC ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ಗೆ ಲಘು ಹೃದಯಾಘಾತ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಜೆ.ಪಿ.ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತ್ತಿತ್ತು,  ಇಂದು ವಾರ್ಡ್‌ಗೆ ಶಿಫ್ಟ್‌ ಮಾಡಿದ್ದು, ವೈದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯ ಯಾವುದೇ ಪ್ರಾಣಾಪಾಯವಿಲ್ಲ. ನಾಳೆ ತನಕ ನೋಡಿಕೊಂಡು ಮುಂದೆ  ಆಂಜಿಯೋ ಅಥವಾ ಶಸ್ತ್ರಚಿಕಿತ್ಸೆ ಮಾಡಬೇಕಾ ಇಲ್ಲ ಔಷಧಗಳಿಂದಲೇ ಬ್ಲಾಕ್‌ಆಗಿರುವುದನ್ನು ಕರಗಿಸಬಹುದ ಎಂಬುವುದರ ಬಗ್ಗೆ ವೈದ್ಯರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಕೂಟದ ಪದಾಧಿಕಾರಿಗಳು ಹಾಗೂ ಸಾರಿಗೆಯ ಹಲವು ನೌಕರರು  ಆಸ್ಪತ್ರೆಗೆ ಹೋಗಿ ಆರೋಗ್ಯವಿಚಾರಿಸುತ್ತಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...