NEWSನಮ್ಮರಾಜ್ಯರಾಜಕೀಯ

ಬಜೆಟ್ ಮಂಡನೆಗೂ ಮುನ್ನ ಶ್ರೀ ಕಂಠೇಶ್ವರ, ಮಾರುತಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್.ಟಿ.ನಗರದ ಮುತ್ತಪ್ಪ ಬ್ಲಾಕ್‌ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಮಸ್ತ ಕರ್ನಾಟಕದ ಮಹಾಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

ಬಜೆಟ್ ಪ್ರತಿ  ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು: 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.

ಹಣಕಾಸು ಇಲಾಖೆ ಅಧಿಕಾರಿಗಳಾದ ಐ.ಎಸ್.ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ