CrimeNEWSನಮ್ಮಜಿಲ್ಲೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5ಎಕರೆ ಕಬ್ಬು ಭಸ್ಮ

ವಿಜಯಪಥ ಸಮಗ್ರ ಸುದ್ದಿ

ಹನೂರು: ಪಟ್ಟಣದ ಹೊರವಲಯದ ಎಲ್ಲೆಮಾಳ‌ ಮುಖ್ಯರಸ್ತೆಯ ಜಮೀನೋಂದರಲ್ಲಿ‌ ಬೆಳೆದಿದ್ದ ಕಬ್ಬಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದು ನಾಶವಾಗಿರುವ ಘಟನೆ ನಡೆದಿದೆ.

ಭಾನುವಾರ ಪಟ್ಟಣದ ನಿವಾಸಿ ಆನಂದ್ ಎಂಬುವರ ಜಮೀನಿನಲ್ಲಿ ಈ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ಮೌಲ್ಯದ ಕಬ್ಬು ಬೆಂಕಿಗೆ ಆಹುತಿಯಾಗಿದೆ.

5 ಎಕರೆಯಲ್ಲಿ ಕಬ್ಬು ಬೆಳೆಯಲಾಗಿತ್ತು, ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿಬಿದ್ದು ಕಬ್ಬಿನ ಗದ್ದೆ ಸುಟ್ಟುಭಸ್ಮವಾಗಿದ್ದು, ಈ ವೇಳೆ ಬೆಂಕಿ ನಂದಿಸಲು ರೈತರು ಹರಸಾಹಸ ಪಟ್ಟರು ಸಾಧ್ಯವಾಗಿಲ್ಲ.

ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ