CrimeNEWSನಮ್ಮಜಿಲ್ಲೆ

ಎರಡು ತಿಂಗಳ ಗರ್ಬಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಹನೂರು‌: ಎರಡು ತಿಂಗಳ ಗರ್ಬಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ

ಪವಿತ್ರ ಬಾಯಿ (21) ಎಂಬುವರೆ ನೇಣಿಗೆ ಶರಣಾದವರು. ಇವರು ಅದೇ ಗ್ರಾಮದ ರಮೇಶ್ ಎಂಬುವರನ್ನು ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಎರಡು ತಿಂಗಳ ಗರ್ಭಿಣಿ ಆಗಿದ್ದ ಇವರ ಶಾವಿಗೆ ನಿಖರ ಕಾರಣ ಏನೆಂದು  ತಿಳಿದು ಬಂದಿಲ್ಲ.

ಮೃತರ ತಾಯಿ ಜಯಮ್ಮ ರಾಮಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು,   ದೂರು ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ