CrimeNEWSನಮ್ಮಜಿಲ್ಲೆ

ಬೀಡನಹಳ್ಳಿ ಗ್ರಾಮದೇವತೆ ಮಾರಮ್ಮನ ಗುಡ್ಡಪ್ಪ ಪೂಜೆತಿಮ್ಮೇಗೌಡ್ರು ನಿಧನ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಹೋಬಳಿಯ ಬೀಡನಹಳ್ಳಿ ಗ್ರಾಮದ ಬೀಡನಹಳ್ಳಿ ಮಾರಮ್ಮನ ಗುಡ್ಡಪ್ಪ ಹಾಗೂ ಹಿರಿಯ ಪೂಜೆ ತಿಮ್ಮೇಗೌಡ ಅವರು ಇಂದು ಬೆಳಗ್ಗೆ ನಿಧನರಾದರು.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿಯ ತಮ್ಮ ನಿವಾಸದಲ್ಲಿ ಸೋಮವಾರ ಇಹಲೋಕ ತ್ಯಜಿಸಿದ್ದಾರೆ. ಸುಮಾರು 70 ವರ್ಷ ವಯಸ್ಸಿನ ತಿಮ್ಮೇಗೌಡ ಅವರು ನಿಧನಹೊಂದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ತಿಮ್ಮೇಗೌಡ ಅವರು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬನ್ನೂರಿನ ಖಾಸಗಿ ಕ್ಲೀನಿಕ್‌ಗಳಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು.

ಮೃತರು ಪತ್ನಿ ನಾಗಮ್ಮ, ಪುತ್ರ ಮಹೇಶ್‌, ಪುತ್ರಿ ಪ್ರತಿಮಾ, ಸೊಸೆ, ಅಳಿಯ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ (ಮಾ.13) ಮಧ್ಯಾಹ್ನ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ