NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಇಂದು (ಮಾ.17) ಅಧಿಕೃತ ಆದೇಶ ಹೊರಡಿಸಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಸಾರಿಗೆ ನೌಕರರಿಗೆ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ. ಆ ಆದೇಶವನ್ನು ಇಂದು ಮಧ್ಯಾಹ್ನವೇ ಅಧಿಕೃತವಾಗಿ ಹೊರಡಿಸಲಾಗುವುದು ಎಂದು ಹೇಳಿದ್ದರು. ಆದರೆ ಒಂದು ದಿನ ತಡವಾಗಿ ಇಂದು ಸಂಜೆ ಆದೇಶ ಹೊರಡಿಸಿದ್ದಾರೆ.

 

Leave a Reply

error: Content is protected !!
LATEST
KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್