NEWSನಮ್ಮರಾಜ್ಯರಾಜಕೀಯ

ಆಧಾರ್‌ ಲಿಂಕ್‌ ಮಾಡಲು ನೀಡಿದ್ದ ಗಡುವು 2024ರ ಮಾ.31ರವರೆಗೆ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮತದಾರರ ಗುರುತಿನ ಚೀಟಿ ಹಾಗೂ ಆಧಾರ್‌ ಲಿಂಕ್‌ ಮಾಡಲು ನೀಡಿರುವ ಗಡುವನ್ನು ವಿಸ್ತರಣೆ ಮಾಡಿದೆ.

ಆರಂಭದಲ್ಲಿ ಇವೆರಡು ಪ್ರಮುಖ ದಾಖಲೆಗಳನ್ನು ಲಿಂಕ್‌ ಮಾಡಲು ನೀಡಿದ್ದ ಅವಧಿಯು 2023ರ ಮಾರ್ಚ್‌ 31 ಕೊನೆಯಾಗಬೇಕಿತ್ತು. ಆದರೀಗ ಆ ಗಡುವನ್ನು ಒಂದು ವರ್ಷಗಳ ಅವಧಿಗೆ ವಿಸ್ತರಣೆ ಮಾಡಲಾಗಿದ್ದು, 2024ರ ಮಾರ್ಚ್‌ 31 ಆಧಾರ್ ವೋಟರ್ ಐಡಿ ಲಿಂಕ್ ಕೊನೆಯ ದಿನವಾಗಿದೆ.

ಆ ಮೂಲಕ ಮತದಾರರ ಗುರುತಿನ ಚೀಟಿದಾರರಿಗೆ ರಿಲೀಫ್‌ ನೀಡಲಾಗಿದೆ. ಆದರೆ, ಮತದಾರರ ಗುರುತಿನ ಚೀಟಿಯನ್ನು ಆಧಾರ್‌ ಜತೆ ಲಿಂಕ್‌ ಮಾಡುವುದು ಕಡ್ಡಾಯವಲ್ಲ ಎನ್ನುವುದು ಗಮನಿಸಬೇಕಾದ ಅಂಶವಾಗಿದೆ.

ರಾಷ್ಟ್ರೀಯ ಮತದಾರರ ಸೇವೆಗಳ ಅಧಿಕೃತ ಪೋರ್ಟಲ್ nvsp.in ಭೇಟಿ ನೀಡಿ. ಹೋಮ್ ಪೇಜ್ ನಲ್ಲಿ “Search in Electoral Roll” ಆಯ್ಕೆಯನ್ನು ಆರಿಸಿ. ಬಳಿಕ ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ.

ಅದಾದ ಬಳಿಕ ನಿಮ್ಮ ಆಧಾರ್‌ನೊಂದಿಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. OTP ಅನ್ನು ವೆಬ್‌ಸೈಟ್‌ನಲ್ಲಿ ನಮೂದಿಸಿ. ಇದಾದ ಬಳಿಕ ನಿಮ್ಮ ಎರಡು ಐಡಿಗಳನ್ನೂ 10 ನಿಮಿಷಗಳೊಳಗಡೆ ಲಿಂಕ್ ಮಾಡಲಾಗುತ್ತದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ