CrimeNEWSನಮ್ಮಜಿಲ್ಲೆ

ಒಳಮೀಸಲಾತಿ ವಿರೋಧಿಸಿ ಬಾಗಲಕೋಟೆಯಲ್ಲೂ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಒಳಮೀಸಲಾತಿ ವಿರೋಧಿಸಿ ನಿನ್ನೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆದ ಬಳಿಕ ಇಂದು ಬಾಗಲಕೋಟೆಯಲ್ಲೂ ಪ್ರತಿಭಟನೆ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಒಳಮೀಸಲಾತಿ ವಿರುದ್ದ ಬಂಜಾರ ಸಮುದಾಯ ಸಿಡಿದೆದ್ದಿದ್ದು, ಬಾಗಲಕೋಟೆಯ ಅಮೀನಗಢ ಹುನಗುಂದ ತಾಂಡಗಳಲ್ಲಿ ಪ್ರತಿಭಟನೆ ನಡೆದಿದೆ. ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

ಹಾಗೆಯೇ ಬಾಗಲಕೋಟೆ ತಾಲೂಕಿನ ಮುಚಖಂಡಿ ತಾಂಡಾದಲ್ಲಿ ಮನೆ ಹಾಗೂ ವಿದ್ಯುತ್ ಕಂಬಗಳಿಗೆ ಕಟ್ಟಿದ್ದ ಬಿಜೆಪಿ ಧ್ವಜ ತೆರವುಗೊಳಿಸಿ ಲಂಬಾಣಿ ಸಮುದಾಯಕ್ಕೆ ಸರ್ಕಾರದಿಂದ ಅನ್ಯಾಯ ಆಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು, ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ಹೊರ ಹಾಕಿದ್ದಾರೆ. ಒಳ ಮೀಸಲಾತಿ ಜಾರಿ ಮಾಡದಂತೆ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !