NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ನಾಯಕರಿಗೆ ಬ್ಲ್ಯಾಕ್ ಮನಿ ಹೊರಗೆ ಬರುತ್ತೆ ಅನ್ನೋ ಭಯ : ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಐಟಿ ಅಧಿಕಾರಿಗಳು ಪ್ರತಿ ಜಿಲ್ಲೆಯಲ್ಲೂ ಇದ್ದಾರೆ. ಕಾಂಗ್ರೆಸ್ ನಾಯಕರಿಗೆ ಭಯ ಶುರುವಾಗಿದೆ ಬ್ಲ್ಯಾಕ್ ಮನಿ ಹೊರಗೆ ಬರುತ್ತೆ ಅನ್ನೋ ಭಯವಿದೆ ಎಂದು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇಡಿ ಮತ್ತು ಐಟಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ ಆಟ ನಡೆಯಲ್ಲ ಎಂದರು.

ಇನ್ನು ಕಾಂಗ್ರೆಸ್ ನಾಯಕರು ಯಾಕೆ ಭಯ ಪಡಬೇಕು. ಯಾರು ಕಳ್ಳರಿದ್ದಾರೋ ಅವರು ಸಿಕ್ಕಿಬೀಳುತ್ತಾರೆ ಎಂದ ಅವರು, ಕಾಂಗ್ರೆಸ್‌ಗೆ ಈಗ ಸೋಲಿನ ಭೀತಿ ಶುರುವಾಗಿದೆ ಎಂದು ಟಾಂಗ್ ನೀಡಿದರು.

ಇನ್ನು ನಟ ಕಿಚ್ಚ ಸುದೀಪ್ ಸೇರ್ಪಡೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತೇನೆ ಎಂದಷ್ಟೇ ಹೇಳಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ