NEWSದೇಶ-ವಿದೇಶನಮ್ಮರಾಜ್ಯ

ಹವಾಮಾನ ವೈಪರಿತ್ಯ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹವಾಮಾನ ವೈಪರಿತ್ಯ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದ ವಿಮಾನಗಳನ್ನು ಬೇರೆಡೆಗೆ ಡೈವರ್ಟ್ ಮಾಡಲಾಯಿತು.

ನಿನ್ನೆ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಈ ನಡುವೆ ದೇವನಹಳ್ಳಿಯಲ್ಲೂ ವರುಣ ಅಬ್ಬರಿಸಿದ ಹಿನ್ನೆಲೆ ರಸ್ತೆಯ ತುಂಬೆಲ್ಲ ನೀರು ನಿಂತು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಬೆಂಗಳೂರಿಗೆ ಬರಬೇಕಾಗಿದ್ದ ಸುಮಾರು 10 ವಿಮಾನಗಳನ್ನು ಬೇರೆ ಕಡೆಗೆ ಡೈವರ್ಟ್ ಮಾಡಲಾಗಿದೆ.

ದೆಹಲಿ ಮುಂಬೈನಿಂದ ಬರುತ್ತಿದ್ದ ವಿಮಾನಗಳನ್ನು ಚೆನ್ನೈ, ಕೊಯಂಬತ್ತೂರು, ಹೈದರಾಬಾದ್ ನತ್ತ ಡೈವರ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?