NEWSದೇಶ-ವಿದೇಶನಮ್ಮರಾಜ್ಯ

ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ಅದಾನಿಗೆ ಮಾರಬೇಡಿ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ಅದಾನಿಗೆ ಮಾರಬೇಡಿ ಎಂದು ಟೀಕಿಸಿರುವ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದೆ.

ಪ್ರಧಾನಿ ಮೋದಿ ಅವರ ಬಂಡಿಪುರ ರಾಷ್ಟ್ರೀಯ ಉದ್ಯಾನವನ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.

50 ವರ್ಷಗಳ ಹಿಂದೆ ಬಂಡಿಪುರದಲ್ಲಿ ಆರಂಭಿಸಿದ ಹುಲಿ ಯೋಜನೆಗೆ ಪ್ರಧಾನಿ ಮೋದಿ ಅವರು ಇಂದು ಸಂಪೂರ್ಣ ಶ್ರೇಯಸ್ಸು ಪಡೆದುಕೊಳ್ಳಲಿದ್ದಾರೆ. ಅವರು ಅದ್ಭುತ ವೀಕ್ಷಣೆಯ ಅನುಭವ ಪಡೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಬಂಡಿಪುರ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಕಾಂಗ್ರೆಸ್ ಸರ್ಕಾರ ಪರಿಚಯಿಸಿತ್ತು ಎಂದಿರುವ ಪಕ್ಷ, ರಾಷ್ಟ್ರೀಯ ಸಂಪತ್ತನ್ನು ಉದ್ಯಮಿ ಗೌತಮ್ ಅದಾನಿ ಅವರಿಗೆ ಮಾರಾಟ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ